ಮೈಸೂರಿನಲ್ಲಿ ದಸರಾ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆದಿರುವ ಆಹಾರ ಮೇಳಕ್ಕೆ ಜನರ ದಂಡೇ ಹರಿದುಬರುತ್ತಿದೆ. ಇದೇ 22ರವರೆಗೆ ಈ ಮೇಳ ತೆರೆದಿರಲಿದ್ದು, 150ಕ್ಕೂ ಹೆಚ್ಚು ಮಳಿಗೆಗಳಲ್ಲಿ ಬಗೆಬಗೆಯ ಖಾದ್ಯಗಳನ್ನು ಸವಿಯಲು ಅವಕಾಶ ಇದೆ. ಅದರಲ್ಲಿಯೂ ನಾನಾ ಬಗೆಯ ಬಿರಿಯಾನಿಗಳು ಜನರ ಬಾಯಲ್ಲಿ ನೀರೂರಿಸುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.