ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯ ಇಂಟರ್ವೆನ್ಷನಲ್ ಕಾರ್ಡಿಯಾಲಜಿಸ್ಟ್, ಹಿರಿಯ ಸಲಹೆಗಾರ ಡಾ.ಸಿ.ಪ್ರಭಾಕರ ಕೋರೆಗೋಳ್ ಅವರು ‘ವಿಶ್ವ ಹೃದಯ ದಿನ’ನೇರಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಹೃದಯದ ಸಮಸ್ಯೆಗಳ ಕುರಿತ ಸಂದೇಹಗಳನ್ನು ಪರಿಹರಿಸಿಕೊಳ್ಳಿ.
ನೇರಪ್ರಸಾರವು ಫೇಸ್‌ಬುಕ್, ಟ್ವಿಟರ್ ಹಾಗೂ ಯುಟ್ಯೂಬ್‌ನಲ್ಲಿ ಇಂದು (ಗುರುವಾರ, ಸೆಪ್ಟೆಂಬರ್ 29, 2022) ಬೆಳಿಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.