ಗಂಡು ಮಗುವಿಗೆ ತಾಯಿಯಾಗಿರುವ ‘ರಾಕಿಂಗ್ ಸ್ಟಾರ್’ ಯಶ್ ಅವರ ಪತ್ನಿ ರಾಧಿಕಾ ಪಂಡಿತ್ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಆಗಿದ್ದಾರೆ. ಯಶ್ ಮತ್ತು ರಾಧಿಕಾ ಹಸುಗೂಸಿನೊಟ್ಟಿಗೆ ಮಾಧ್ಯಮದವರ ಮುಂದೆ ಹಾಜರಾದರು. ಅವರೊಟ್ಟಿಗೆ ಪುತ್ರಿ ಐರಾ ಕೂಡ ಇದ್ದಳು. ಐರಾ ಯಶ್ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ನೀಡಿದ್ದು ವಿಶೇಷವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.