ಪುಣೆ: ಭಾರತೀಯ ವ್ಯಂಗ್ಯಚಿತ್ರಲೋಕದ ಸೂರ್ಯ ಆರ್.ಕೆ.ಲಕ್ಷ್ಮಣ್ (94) ಸೋಮವಾರ ಸಂಜೆ ಅಸ್ತಂಗತರಾದರು.
ವಯೋ ಸಹಜ ಅನಾರೋಗ್ಯದ ಕಾರಣದಿಂದ ದೀನಾನಾಥ್ ಮಂಗೇಶ್ಕರ್ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಭಾನುವಾರ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.