ADVERTISEMENT

ನೇಮಾಡೆಗೆ ಜ್ಞಾನಪೀಠ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2015, 6:44 IST
Last Updated 7 ಫೆಬ್ರುವರಿ 2015, 6:44 IST

ನವದೆಹಲಿ: ಮರಾಠಿ ಸಾಹಿತಿ ಭಾಲ­ಚಂದ್ರ ನೇಮಾಡೆ ಅವರು 2014ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಆಯ್ಕೆ ಮಂಡ­ಳಿ 50ನೇ ಜ್ಞಾನಪೀಠ ಪ್ರಶಸ್ತಿಗೆ ಭಾಲ­ಚಂದ್ರ ಅವರನ್ನು ಆಯ್ಕೆ ಮಾಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.