ಲಖನೌ: ಸಮಾಜವಾದಿ ಪಕ್ಷದ ಒಳಜಗಳ ಹಾಗೂ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರ ನಿರಾಕ್ತಿ ಉತ್ತರಪ್ರದೇಶದಲ್ಲಿ ಬಿಜೆಪಿಗೆ ವರವಾಯಿತು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.
ಸಮಾಜವಾದಿ ಪಕ್ಷದಲ್ಲಿನ ಒಳ ಜಗಳ ಹಾಗೂ ಬಿಎಸ್‌ಪಿ ಪಕ್ಷದ ನಾಯಕಿ ಕ್ರಿಯಾತ್ಮಕವಾಗಿ ಕೆಲಸ ಮಾಡದೆ ಇದ್ದುದರಿಂದ ಎಸ್‌ಪಿ ಮತ್ತು ಬಿಎಸ್‌ಪಿ ಪಕ್ಷಗಳು ಸೋಲುಕಂಡವು ಎಂದು ವಿಶ್ಲೇಷಕರು ಹೇಳುತ್ತಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಬಲ ಇಲ್ಲ ಎಂದು ಎಸ್‌ಪಿ ಮತ್ತು ಬಿಎಸ್‌ಪಿ ನಾಯಕರು ಬಲವಾಗಿ ನಂಬಿದ್ದೆ ಸೋಲಿಗೆ ಕಾರಣವಾಯಿತು ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.