ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ: 5.2 ರಷ್ಟು ತೀವ್ರತೆ ದಾಖಲು

ಪಿಟಿಐ
Published 13 ನವೆಂಬರ್ 2024, 6:29 IST
Last Updated 13 ನವೆಂಬರ್ 2024, 6:29 IST
 ಭೂಕಂಪ
ಭೂಕಂಪ    (ಪ್ರಾತಿನಿಧಿಕ ಚಿತ್ರ)

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿ ಕಂಪಿಸಿದ್ದು ರಿಕ್ಟರ್‌ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ.

ಯಾವುದೇ ಜೀವ ಅಥವಾ ಆಸ್ತಿ ಹಾನಿಯಾದ ಬಗ್ಗೆ ಈವರೆಗೆ ವರದಿಯಾಗಿಲ್ಲ. 

ಬೆಳಿಗ್ಗೆ 10.43ರ ಹೊತ್ತಿಗೆ ಅಫ್ಗಾನಿಸ್ತಾನದ ಕಡೆಗಿನ ಪ್ರದೇಶದಲ್ಲಿ ಭೂಮಿ ಕಂಪಿಸಿದೆ.

ADVERTISEMENT

ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಭಯಗೊಂಡ ಜನ ಮನೆಯಿಂದ ಹೊರ ಬಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.