ADVERTISEMENT

ಅದಾನಿ ಗ್ರೂಪ್ ತೆಕ್ಕೆಗೆ ಐದು ವಿಮಾನ ನಿಲ್ದಾಣ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2019, 14:04 IST
Last Updated 25 ಫೆಬ್ರುವರಿ 2019, 14:04 IST
ತ್ರಿವೇಂಡ್ರಂ ವಿಮಾನ ನಿಲ್ದಾಣ
ತ್ರಿವೇಂಡ್ರಂ ವಿಮಾನ ನಿಲ್ದಾಣ   

ನವದೆಹಲಿ: ಆರು ವಿಮಾನ ನಿಲ್ದಾಣಗಳ ನಿರ್ವಹಣೆಗಾಗಿ ಬಿಡ್ ಪ್ರಕ್ರಿಯೆ ನಡೆದಿದ್ದು, ಇದರಲ್ಲಿ ಐದು ವಿಮಾನ ನಿಲ್ದಾಣಗಳನ್ನು ನಿರ್ವಹಣೆಯನ್ನುಅದಾನಿ ಗ್ರೂಪ್ ಪಡೆದುಕೊಂಡಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹೇಳಿದೆ.

ಅಹ್ಮದಾಬಾದ್, ತಿರುವನಂತಪುರಂ, ಲಖನೌ, ಮಂಗಳೂರು ಮತ್ತು ಜೈಪುರ್ ವಿಮಾನ ನಿಲ್ದಾಣದ ನಿರ್ವಹಣೆ ಬಿಡ್ ಅದಾನಿ ಗ್ರೂಪ್ ಪಡೆದಿದೆ. ಗುವಾಹಟಿ ವಿಮಾನ ನಿಲ್ದಾಣಕ್ಕಿರುವ ಬಿಡ್ ಪ್ರಕ್ರಿಯೆ ಮಂಗಳವಾರ ಆರಂಭವಾಗಲಿದೆ.

monthly per-passenger fee ಆಧಾರದಲ್ಲಿ ಎಎಐ ಬಿಡ್ ವಿಜಯಿಗಳನ್ನು ಆಯ್ಕೆ ಮಾಡಲಾಗಿದೆ.

ADVERTISEMENT

ಎಲ್ಲ ಔಪಚಾರಿಕ ಕಾರ್ಯಗಳು ಮುಗಿದ ನಂತರವೇ ಅದಾನಿ ಗ್ರೂಪ್‍ಗೆ ಈ ಐದು ವಿಮಾನ ನಿಲ್ದಾಣಗಳನ್ನು ಹಸ್ತಾಂತರಿಸಲಾಗುವುದು ಎಂದು ಎಎಐ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.