ಪಟ್ನಾ/ಮುಜಫ್ಫರ್‌ಪುರ: ಮುಜಫ್ಫರ್‌ಪುರದ ಕೇಜ್ರಿವಾಲ್ ಖಾಸಗಿ ಆಸ್ಪತ್ರೆಯಲ್ಲಿ ಮಿದುಳಿನ ಉರಿಯೂತ ಬುಧವಾರ ಮತ್ತೊಂದು ಬಲಿ ಪಡೆದಿದೆ.
ಈ ಮೂಲಕ ಉತ್ತರ ಬಿಹಾರದ ಮುಜಫ್ಫರ್‌ಪುರದಲ್ಲಿ ಮೃತರ ಸಂಖ್ಯೆ 132ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ರಾಜ್ಯದಲ್ಲಿ ಮಿದುಳಿನ ಉರಿಯೂತದಿಂದ 154 ಜನ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.