ADVERTISEMENT

ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಹಗರಣ: ಗೌತಮ್‌ ಖೇತಾನ್‌ಗೆ ವಾರಂಟ್‌

ಪಿಟಿಐ
Published 26 ಫೆಬ್ರುವರಿ 2019, 19:23 IST
Last Updated 26 ಫೆಬ್ರುವರಿ 2019, 19:23 IST

ನವದೆಹಲಿ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣದಡಿ ಬಂಧನಕ್ಕೊಳಗಾಗಿ ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ವಕೀಲ ಗೌತಂ ಖೇತಾನ್‌ ಅವರ ಖುದ್ದು ಹಾಜರಿಗೆ ಸೂಚಿಸಿ, ದೆಹಲಿ ಕೋರ್ಟ್‌ ಮಂಗಳವಾರ ವಾರಂಟ್‌ ಜಾರಿ ಮಾಡಿದೆ.

ಪ್ರಕರಣದ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಲಾಗಿದೆ.

ಜಾರಿ ನಿರ್ದೇಶನಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖೇತಾನ್‌ ಅವರನ್ನು ಕೆಲವು ವರ್ಷಗಳ ಹಿಂದೆ ಬಂಧಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.