ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಬರೋಬ್ಬರಿ 24 ವರ್ಷಗಳ ನಂತರ ಗಾಂಧಿ ಕುಟುಂಬದ ಹೊರಗಿನವರಿಗೆ ಪಕ್ಷದ ಚುಕ್ಕಾಣಿ ದೊರೆತಿದೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಕಾಂಗ್ರೆಸ್ನ ಅಧ್ಯಕ್ಷರಾಗಿ ಒಟ್ಟು 19 ಮಂದಿ ಚುನಾಯಿತರಾಗಿದ್ದಾರೆ. ಈ 19ರಲ್ಲಿ ಗಾಂಧಿ ಕುಟುಂಬದಿಂದ ಅಧ್ಯಕ್ಷರಾದವರ ಸಂಖ್ಯೆ ಐದು ಮಾತ್ರ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.