ಚಿತ್ರಗಳಲ್ಲಿ ನೋಡಿ: ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ
ಜಮ್ಮು ಮತ್ತು ಕಾಶ್ಮೀರದ ಚೆನಾಬ್ ನದಿ ಮೇಲೆ ನಿರ್ಮಿಸಲಾಗುತ್ತಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಕಮಾನು ಕಾಮಗಾರಿ ಪೂರ್ಣಗೊಂಡಿದ್ದು, ಇದು ಸಾಧನೆಯ ಮೈಲಿಗಲ್ಲು ಎಂದು ಭಾರತೀಯ ರೈಲ್ವೆ ಇಲಾಖೆ ಹೇಳಿದೆ.1.3 ಕಿಲೋಮೀಟರ್ ಉದ್ದದ ಈ ಸೇತುವೆ ಕಾಶ್ಮೀರ ಕಣಿವೆಯ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಈ ಸೇತುವೆಯು ನೆಲಮಟ್ಟದಿಂದ 359 ಮೀಟರ್ ಎತ್ತರವಿದ್ದು, ಇದು ವಿಶ್ವ ವಿಖ್ಯಾತ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರದಲ್ಲಿದೆ.ಗಂಟೆಗೆ 266 ಕಿ.ಮೀ. ವೇಗದಲ್ಲಿ ಬೀಸುವ ಗಾಳಿ ಮತ್ತು ಹೆಚ್ಚಿನ ತೀವ್ರತೆಯ ಭೂಕಂಪನವನ್ನು ತಡೆದುಕೊಳ್ಳುವ ಸಾಮರ್ಥ್ಯ ಈ ಸೇತುವೆ ಹೊಂದಿದೆ.
ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2021, 7:39 IST
Last Updated 18 ಡಿಸೆಂಬರ್ 2021, 7:39 IST
ಜಮ್ಮು ಮತ್ತು ಕಾಶ್ಮೀರದ ಚೆನಾಬ್ ನದಿ ಮೇಲೆ ನಿರ್ಮಿಸಲಾಗುತ್ತಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಕಮಾನು ಕಾಮಗಾರಿ ಪೂರ್ಣಗೊಂಡಿದೆ. (ಭಾರತೀಯ ರೈಲ್ವೆ ಇಲಾಖೆಯ ಟ್ವಿಟರ್ ಚಿತ್ರ)
1.3 ಕಿಲೋಮೀಟರ್ ಉದ್ದದ ಈ ಸೇತುವೆ ಕಾಶ್ಮೀರ ಕಣಿವೆಯ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. (ಭಾರತೀಯ ರೈಲ್ವೆ ಇಲಾಖೆಯ ಟ್ವಿಟರ್ ಚಿತ್ರ)
ಚೆನಾಬ್ ನದಿ ಮೇಲೆ ನಿರ್ಮಿಸಲಾಗಿರುವ ರೈಲ್ವೆ ಸೇತುವೆ (ಭಾರತೀಯ ರೈಲ್ವೆ ಇಲಾಖೆಯ ಟ್ವಿಟರ್ ಚಿತ್ರ)
ಈ ಸೇತುವೆ ನೆಲಮಟ್ಟದಿಂದ 359 ಮೀಟರ್ ಎತ್ತರದಲ್ಲಿದೆ. (ಭಾರತೀಯ ರೈಲ್ವೆ ಇಲಾಖೆಯ ಟ್ವಿಟರ್ ಚಿತ್ರ)
ಚೆನಾಬ್ ನದಿ ಮೇಲೆ ನಿರ್ಮಿಸಲಾಗಿರುವ ರೈಲ್ವೆ ಸೇತುವೆ (ಭಾರತೀಯ ರೈಲ್ವೆ ಇಲಾಖೆಯ ಟ್ವಿಟರ್ ಚಿತ್ರ)
ರೈಲ್ವೆ ಸೇತುವೆಯ ಕಮಾನು ಕಾಮಗಾರಿ ಪರಿಶೀಲಿಸುತ್ತಿರುವ ಅಧಿಕಾರಿಗಳು –ಪಿಟಿಐ ಚಿತ್ರ
ರೈಲ್ವೆ ಸೇತುವೆಯ ಕಮಾನು ಕಾಮಗಾರಿ ಪರಿಶೀಲಿಸುತ್ತಿರುವ ಅಧಿಕಾರಿಗಳು –ಪಿಟಿಐ ಚಿತ್ರ