ನವದೆಹಲಿ: ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವ ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಿಚಾರಣೆಗೆ ಎತ್ತಿಕೊಂಡಿದೆ. ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆಗಾಗಿ ನೋಟಿಸ್ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.