ನವದೆಹಲಿ: ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ತಿರುಚಲಾಗಿದೆ ಎಂದು ‘ಆಧಾರರಹಿತ ಹೇಳಿಕೆ’ ನೀಡುವವವರಿಗೆ, ಅದರ ಪ್ರತಿಕೂಲ ಪರಿಣಾಮಗಳ ಅರಿವೂ ಇರಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.