ADVERTISEMENT

ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ: ಡಿಸಿಜಿಐಗೆ ದತ್ತಾಂಶ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 15:32 IST
Last Updated 6 ಅಕ್ಟೋಬರ್ 2021, 15:32 IST
ಸಾಂದರ್ಭಿಕ ಚಿತ್ರ (ಎಎಫ್‌ಪಿ ಚಿತ್ರ)
ಸಾಂದರ್ಭಿಕ ಚಿತ್ರ (ಎಎಫ್‌ಪಿ ಚಿತ್ರ)   

ನವದೆಹಲಿ: 12ರಿಂದ 18 ವರ್ಷ ವಯಸ್ಸಿನ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಕೋವಿಡ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿಯು ಭಾರತೀಯ ಪ್ರಧಾನ ಔಷಧ ನಿಯಂತ್ರಕರಿಗೆ (ಡಿಸಿಜಿಐ) ಬುಧವಾರ ಸಲ್ಲಿಸಿದೆ.

ಮಕ್ಕಳಲ್ಲಿ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಡಿಸಿಜಿಐ ಮತ್ತು ಕೇಂದ್ರ ಸರ್ಕಾರ ಶೀಘ್ರವೇ ಅನುಮೋದನೆ ನೀಡಲಿವೆ ಎಂದು ಇತ್ತೀಚೆಗೆ ವರದಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.