ADVERTISEMENT

ಲೋಕಸಭೆ ಚುನಾವಣೆ: 2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಫೆಬ್ರುವರಿ 2024, 7:01 IST
Last Updated 17 ಫೆಬ್ರುವರಿ 2024, 7:01 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ ಅವರು&nbsp;ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು.</p></div>

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು.

   

ವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ಇಂದಿನಿಂದ (ಫೆ.17) ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಬಿಜೆಪಿ ನಾಯಕರು ಸಭೆಯಲ್ಲಿ ಭಾಗವಹಿಸಿದ್ದಾರೆ.

ADVERTISEMENT

ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲುವು ನಿಟ್ಟಿನಲ್ಲಿ ನಾಯಕರು ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.