ADVERTISEMENT

PHOTOS | ಹುಟ್ಟುಹಬ್ಬ; ಜಗನ್ನಾಥ ದೇಗುಲದಲ್ಲಿ ಪೂಜೆ ಸಲ್ಲಿಸಿದ ದ್ರೌಪದಿ ಮುರ್ಮು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜೂನ್ 2024, 8:26 IST
Last Updated 20 ಜೂನ್ 2024, 8:26 IST
<div class="paragraphs"><p>ದೆಹಲಿಯಲ್ಲಿನ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು</p></div>

ದೆಹಲಿಯಲ್ಲಿನ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

   

ಚಿತ್ರ ಕೃಪೆ: ಎಕ್ಸ್‌ @rashtrapatibhvn

66ನೇ ವಸಂತಕ್ಕೆ ಕಾಲಿಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು

ADVERTISEMENT

ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿರುವ ದ್ರೌಪದಿ ಮುರ್ಮು

ದೆಹಲಿಯ ದೀನದಯಾಳ್ ಉಪಾಧ್ಯಾಯ ದೈಹಿಕ ವಿಶೇಷ ಚೇತನ ಸಂಸ್ಥೆಗೆ ಭೇಟಿ ನೀಡಿದ ಮುರ್ಮು

ಮಕ್ಕಳೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ಮುರ್ಮು ಅವರಿಗೆ ನಮಸ್ಕರಿಸುತ್ತಿರುವ ಮಗು

ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಹಾಗೂ ಅವರ ಪತ್ನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.