ಪಶ್ಚಿಮ ಬಂಗಾಳ: ಕೇಂದ್ರೀಯ ತನಿಖಾ ದಳ (ಸಿಬಿಐ) ಶನಿವಾರ (ಅಕ್ಟೋಬರ್ 14) ಪಶ್ಚಿಮ ಬಂಗಾಳ ಮತ್ತು ಗ್ಯಾಂಗ್ಟಾಕ್ನ 50 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪಾಸ್ಪೋರ್ಟ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳು ನಡೆದಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.