ADVERTISEMENT

Ambani-Radhika Wedding: ಸಲ್ಮಾನ್‌, ಧೋನಿ, ಹಾರ್ದಿಕ್ ಸೇರಿದಂತೆ ಗಣ್ಯರು ಭಾಗಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜುಲೈ 2024, 4:00 IST
Last Updated 6 ಜುಲೈ 2024, 4:00 IST
<div class="paragraphs"><p>ಉದ್ಯಮಿ ಮುಕೇಶ್‌ ಅಂಬಾನಿ ಪುತ್ರ ಅನಂತ್‌ ಅಂಬಾನಿ ಮತ್ತು&nbsp;ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮಗಳಲ್ಲಿ ಒಂದಾದ ‘ಸಂಗೀತ ಸಮಾರಂಭ’ವು ಮುಂಬೈನಲ್ಲಿ ನಡೆಯಿತು</p></div>

ಉದ್ಯಮಿ ಮುಕೇಶ್‌ ಅಂಬಾನಿ ಪುತ್ರ ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮಗಳಲ್ಲಿ ಒಂದಾದ ‘ಸಂಗೀತ ಸಮಾರಂಭ’ವು ಮುಂಬೈನಲ್ಲಿ ನಡೆಯಿತು

   

ಚಿತ್ರ ಕೃಪೆ: ಪಿಟಿಐ

ಸಂಗೀತ ಸಮಾರಂಭದಲ್ಲಿ ಭಾಗವಹಿಸಿದ ನಟಿ ಆಲಿಯಾ ಭಟ್‌ ಹಾಗೂ ರಣಬೀರ್‌ ಕಪೂರ್‌

ADVERTISEMENT

ಸಂಗೀತ ಸಮಾರಂಭದಲ್ಲಿ ನಟ ಸಲ್ಮಾನ್‌ಖಾನ್‌

ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್‌ ಮಲ್ಹೋತ್ರ ಜೋಡಿ

ಫೋಟೊಗೆ ಪೋಸ್‌ ನೀಡಿದ ನಟಿ ಜಾಹ್ನವಿ ಕಪೂರ್‌

ಬಾಲಿವುಡ್ ನಟ ಶಾಹಿದ್ ಕಪೂರ್ ಮತ್ತು ಪತ್ನಿ ಮೀರಾ ರಜಪೂತ್

ಸಂಗೀತ ಸಮಾರಂಭದಲ್ಲಿ ಪಾಲ್ಗೊಂಡ ನಟಿ ವಿದ್ಯಾ ಬಾಲನ್‌

ಕ್ರಿಕೆಟಿಗ ಎಂ.ಎಸ್‌ ಧೋನಿ ಮತ್ತು ಪತ್ನಿ ಸಾಕ್ಷಿ ಧೋನಿ

ಫೋಟೊಗೆ ಪೋಸ್‌ ನೀಡಿದ ನಟ ವರುಣ್‌ ಧವನ್‌

ಕ್ರಿಕೆಟಿಗ ಕೆ.ಎಲ್‌ ರಾಹುಲ್‌ ಮತ್ತು ಪತ್ನಿ ಅಥಿಯಾ ಶೆಟ್ಟಿ ಜೋಡಿ

ಸಂಗೀತ ಕಾರ್ಯಕ್ರಮದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌ ಮತ್ತು ಪತ್ನಿ ದೇವಿಶಾ ಶೆಟ್ಟಿ 

ಫೋಟೊಗೆ ಫೋಸ್‌ ನೀಡಿದ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ ಮತ್ತು  ಇಶಾನ್ ಕಿಶನ್

ಸಂಗೀತ ಸಮಾರಂಭದಲ್ಲಿ ಪಾಲ್ಗೊಂಡ ಕ್ರಿಕೆಟಿಗ ಶ್ರೇಯಸ್‌ ಅಯ್ಯರ್‌

ಜುಲೈ 12ರಿಂದ ಮುಂಬೈನ ಬಾಂದ್ರಾ–ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೊ ವರ್ಲ್ಡ್ ಕನ್ವೆಂಷನ್ ಸೆಂಟರ್‌ನಲ್ಲಿ 3 ದಿನಗಳ ಕಾಲ ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಕಾರ್ಯಕ್ರಮ ನಡೆಯಲಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.