ನವದೆಹಲಿ: ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ ಸಂಘಟನೆಯಲ್ಲಿ ಕೆಲವು ಬದಲಾವಣೆಗಳು ಆಗುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ಸಂಜೆ ಪಕ್ಷದ ಹಿರಿಯ ಮುಖಂಡರೊಂದಿಗೆ ಈ ಸಂಬಂಧ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೂ ಈ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.