ADVERTISEMENT

ಪಕ್ಷಪಾತ, ಅಸ್ಪಷ್ಟತೆ ಕುರಿತು ವಿವರಣೆ ಕೇಳಿ ವಿಕಿಪಿಡಿಯಾಕ್ಕೆ ಕೇಂದ್ರ ನೋಟಿಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ನವೆಂಬರ್ 2024, 6:49 IST
Last Updated 5 ನವೆಂಬರ್ 2024, 6:49 IST
<div class="paragraphs"><p>ವಿಕಿಪೀಡಿಯಾ ಲೋಗೊ</p></div>

ವಿಕಿಪೀಡಿಯಾ ಲೋಗೊ

   

Credit: wikipedia.org

ನವದೆಹಲಿ: ವಿಕಿಪಿಡಿಯಾದಲ್ಲಿ ಪ್ರಕಟವಾಗುವ ಲೇಖನಗಳ ಬಗ್ಗೆ ಪಕ್ಷಪಾತ ಮತ್ತು ಅಸ್ಪಷ್ಟತೆ ಆರೋಪಗಳು ಕೇಳಿಬಂದಿದ್ದು, ಈ ಕುರಿತು ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.

ADVERTISEMENT

ವಿಕಿಪಿಡಿಯಾವನ್ನು ಮಧ್ಯವರ್ತಿ ಬದಲಿಗೆ ಪ್ರಕಾಶಕ ಎಂದು ಏಕೆ ಪರಿಗಣಿಸಬಾರದು ಎಂದು ವಿವರಣೆ ನೀಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.