ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಕೇಂದ್ರ ಸರ್ಕಾರ ‘ಝಡ್ ಪ್ಲಸ್’ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಹಿಮಂತ ಶರ್ಮಾ ಅವರಿಗೆಇಲ್ಲಿವರೆಗೆ‘ಝಡ್’ ಶ್ರೇಣಿಯ ಭದ್ರತೆಯನ್ನು ಒದಗಿಸಲಾಗಿತ್ತು ಎಂದು ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದೆ.
ಹೆಚ್ಚಿನ ಮಾಹಿತಿ ಅಪ್‌ಡೇಟ್ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.