ADVERTISEMENT

VIDEO | ಸಿಕ್ಕಿಂನಲ್ಲಿ ಮೇಘಸ್ಫೋಟ: ದಿಢೀರ್‌ ಪ್ರವಾಹದಿಂದ 23 ಯೋಧರು ನಾಪತ್ತೆ

ಪ್ರಜಾವಾಣಿ ವಿಶೇಷ
Published 4 ಅಕ್ಟೋಬರ್ 2023, 12:35 IST
Last Updated 4 ಅಕ್ಟೋಬರ್ 2023, 12:35 IST

ಸಿಕ್ಕಿಂನಲ್ಲಿ ಮೇಘಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ತೀಸ್ತಾ ನದಿಯಲ್ಲಿ ದಿಢೀರ್‌ ಪ್ರವಾಹ ಉಂಟಾಗಿದ್ದು 23 ಯೋಧರು ನಾಪತ್ತೆಯಾಗಿದ್ದಾರೆ. ಯೋಧರ ಪತ್ತೆಗೆ ವ್ಯಾಪಕ ಶೋಧ ನಡೆಸಲಾಗಿದೆ ಎಂದು ಸೇನೆ ತಿಳಿಸಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.