ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿದೆ.
ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಹ್ವಾನ ನೀಡಿದೆ. ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಹಾಜರಾಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.