ವಿಜಯವಾಡ: ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಪ್ರಧಾನ ಕಾರ್ಯದರ್ಶಿಯಾಗಿ ಎರಡನೇ ಅವಧಿಗೆ ತಮಿಳುನಾಡಿನ ಡಿ. ರಾಜಾ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಮಂಗಳವಾರ ಮುಕ್ತಾಯವಾದ ಸಿಪಿಐನ 24ನೇ ರಾಷ್ಟ್ರೀಯ ಸಮಾವೇಶದಲ್ಲಿ 11 ಸದಸ್ಯರ ಸಮಿತಿ ರಾಜಾಅವರನ್ನು ಆಯ್ಕೆ ಮಾಡಲಾಗಿದೆ.
ಪಕ್ಷವು 30 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿಣಿ ಹಾಗೂ 99 ಸದಸ್ಯರ ರಾಷ್ಟ್ರೀಯ ಮಂಡಳಿಯನ್ನೂ ಆಯ್ಕೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.