ಜನರ ವೈಯಕ್ತಿಕ ದತ್ತಾಂಶಗಳ ಸುರಕ್ಷತೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ವೈಯಕ್ತಿಕ ದತ್ತಾಂಶ ಸುರಕ್ಷತಾ ಕರಡು ಮಸೂದೆಯನ್ನು ಬಿಡುಗಡೆಗೊಳಿಸಿದೆ. ಇದಕ್ಕೂ ಮೊದಲು ಇಂತಹ 3 ಕರಡು ಮಸೂದೆಗಳು ಬಿಡುಗಡೆಯಾಗಿದ್ದು, ಟೀಕೆಗಳು, ವಿಮರ್ಶೆಗಳ ಕಾರಣ ಹಿಂದೆಗೆದುಕೊಳ್ಳಲಾಗಿತ್ತು. ಆದರೆ ಹಲವು ತಿದ್ದುಪಡಿಗಳ ನಂತರ ಈಗ ಬಿಡುಗಡೆಯಾಗಿರುವ ವೈಯಕ್ತಿಕ ದತ್ತಾಂಶ ಸುರಕ್ಷತಾ ಮಸೂದೆಯಲ್ಲೂ ಸಮಸ್ಯೆಗಳಿವೆ ಎಂದು ಹೇಳುತ್ತಿದ್ದಾರೆ ಕಾನೂನು ತಜ್ಞರು. ಈ ಹಿನ್ನೆಲೆಯಲ್ಲಿ ವೈಯಕ್ತಿಕ ದತ್ತಾಂಶ ಸುರಕ್ಷತಾ ಮಸೂದೆ 2019 ಮತ್ತು 2022ರ ನಡುವಿನ ವ್ಯತ್ಯಾಸಗಳು ಮತ್ತು ವಿಶ್ಲೇಷಣೆ ಈ ವಿಡಿಯೊದಲ್ಲಿ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.