ADVERTISEMENT

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 10 ಮೇ 2024, 14:02 IST
Last Updated 10 ಮೇ 2024, 14:02 IST

ಪ್ರಸಕ್ತ ಸಾಗುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಜೂನ್ 1 ರವರೆಗೆ ಮಧ್ಯಂತರ ಜಾಮೀನನ್ನು ಶುಕ್ರವಾರ ಮಂಜೂರು ಮಾಡಿದೆ. ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.