ನವದೆಹಲಿ: ಹಲವು ಭಾಗಗಳಾಗಿ ಕತ್ತರಿಸಲಾಗಿದ್ದ ಮಹಿಳೆಯೊಬ್ಬರ ಶವವನ್ನು ಇಲ್ಲಿನ ಗೀತಾ ಕಾಲೊನಿಯಲ್ಲಿರುವ ಮೇಲ್ಸೇತುವೆ ಬಳಿ ವಶಪಡಿಸಿಕೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.
ಶ್ರದ್ಧಾ ವಾಲಕರ್, ನಿಕ್ಕಿ ಯಾದವ್ ಕೊಲೆ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಇಂತಹ ಕೆಲವು ಭೀಕರ ಪ್ರಕರಣಗಳು ರಾಷ್ಟ್ರ ರಾಜಧಾನಿಯಲ್ಲಿ ವರದಿಯಾಗುತ್ತಿವೆ.
ಇದನ್ನೂ ಓದಿ: ಶ್ರದ್ಧಾ, ನಿಕ್ಕಿ, ಮೇಘಾ: 3 ಪ್ರೇಮ ಕತೆ.. ಮೂರು ದುರಂತ ಅಂತ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.