ನವದೆಹಲಿ: ತನ್ನ ಹಾಗೂ ಕುಟುಂಬ ಸದಸ್ಯರ ಅಧೀನದಲ್ಲಿರುವ ಕಂಪನಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದನ್ನು ಪ್ರಶ್ನಿಸಿ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 2ರಂದು ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.