ADVERTISEMENT

ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಮಹಡಿಯಿಂದ ಹಾರಿ ಆತ್ಮಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಸೆಪ್ಟೆಂಬರ್ 2024, 7:05 IST
Last Updated 11 ಸೆಪ್ಟೆಂಬರ್ 2024, 7:05 IST
<div class="paragraphs"><p>ಅನಿಲ್ ಅರೋರಾ ಅವರೊಂದಿಗೆ&nbsp;ನಟಿ ಮಲೈಕಾ ಅರೋರಾ</p></div>

ಅನಿಲ್ ಅರೋರಾ ಅವರೊಂದಿಗೆ ನಟಿ ಮಲೈಕಾ ಅರೋರಾ

   

Credit: X/@shintre_kedar

ಮುಂಬೈ: ಬಾಲಿವುಡ್‌ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಅವರು ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ADVERTISEMENT

ಮಲೈಕಾ 11 ವರ್ಷದವರಿದ್ದಾಗ ಅವರ ಷೋಷಕರು ವಿಚ್ಛೇದನ ಪಡೆದ್ದರು. ಮಲೈಕಾ ಅವರು ತಾಯಿ ಜಾಯ್ಸ್ ಪಾಲಿಕಾರ್ಪ್, ಸಹೋದರಿ ಅಮೃತಾ ಅರೋರಾ ಅವರೊಂದಿಗೆ ವಾಸವಾಗಿದ್ದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.