ADVERTISEMENT

ಮಹಾರಾಷ್ಟ್ರ | ರಸಗೊಬ್ಬರ ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆ: ಮೂವರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ನವೆಂಬರ್ 2024, 7:31 IST
Last Updated 22 ನವೆಂಬರ್ 2024, 7:31 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಮುಂಬೈ: ಮಹಾರಾಷ್ಟ್ರದ ಸಾಂಗ್ಲಿಯಲ್ಲಿರುವ ರಸಗೊಬ್ಬರ ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ‘ಪಿಟಿಐ’ ವರದಿ ಮಾಡಿದೆ.

ADVERTISEMENT

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಒಂದು ದಿನದ ಮುನ್ನವೇ ಈ ದುರ್ಘಟನೆ ನಡೆದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.