ADVERTISEMENT

ಮಹಾರಾಷ್ಟ್ರ | ಆರ್‌ಬಿಐ ಗ್ರಾಹಕ ಸೇವಾ ವಿಭಾಗಕ್ಕೆ ಬೆದರಿಕೆ ಕರೆ; ತನಿಖೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ನವೆಂಬರ್ 2024, 4:23 IST
Last Updated 17 ನವೆಂಬರ್ 2024, 4:23 IST
<div class="paragraphs"><p>ಆರ್‌ಬಿಐ</p></div>

ಆರ್‌ಬಿಐ

   

ಮುಂಬೈ: ಮಹಾರಾಷ್ಟ್ರದಲ್ಲಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಗ್ರಾಹಕ ಸೇವಾ ವಿಭಾಗಕ್ಕೆ ಭಾನುವಾರ ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ.

ಮುಂಬೈ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

ADVERTISEMENT

ಪ್ರಕರಣ ಸಂಬಂಧ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ದೇಶದ ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ನೂರಾರು ವಿಮಾನಗಳಿಗೆ ಬಾಂಬ್‌ ಬೆದರಿಕೆಯೊಡ್ಡಿದ ಪ್ರಕರಣಗಳು ಇತ್ತೀಚಿಗೆ ವರದಿಯಾಗಿದ್ದವು.

ಬೆದರಿಕೆ ಕಾರಣ ಹಲವು ವಿಮಾನಗಳು ತುರ್ತು ಭೂಸ್ಪರ್ಶ ಮಾಡಬೇಕಾದ ಪರಿಸ್ಥಿತಿ ಎದುರಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.