ನವದೆಹಲಿ: ಮಧ್ಯಪ್ರದೇಶದ ಗ್ವಾಲಿಯರ್ ಬಳಿ ಭಾರತೀಯ ವಾಯುಪಡೆಯ ಮಿಗ್ 21 ತರಬೇತಿ ಯುದ್ಧ ವಿಮಾನ ಬುಧವಾರ ಪತನವಾಗಿದ್ದು, ಇಬ್ಬರು ಪೈಲಟ್ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭಿಂದ್ ಜಿಲ್ಲೆಯ ಚೌಧರಿ-ಕಾ-ಪುರದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಯುದ್ಧ ವಿಮಾನ ತಾಲೀಮು ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದುಭಾರತೀಯ ವಾಯುಪಡೆ ತನಿಖೆಗೆ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.