ನವದೆಹಲಿ (ಪಿಟಿಐ): ಹಿರಿಯ ಐಪಿಎಸ್ ಅಧಿಕಾರಿಗಳಾದ ಅರವಿಂದ ಕುಮಾರ್ ಮತ್ತು ಸಮಂತ್ ಕುಮಾರ್ ಗೋಯೆಲ್ ಅವರನ್ನು ಕ್ರಮವಾಗಿ ಗುಪ್ತಚರ ದಳ (ಐಬಿ) ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್‌ನ (ರಾ) ನೂತನ ಮುಖ್ಯಸ್ಥರನ್ನಾಗಿ ಸರ್ಕಾರ ಬುಧವಾರ ನೇಮಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೇಮಕಾತಿ ಸಮಿತಿಯು ಇಬ್ಬರ ನೇಮಕಾತಿಗೆ ಒಪ್ಪಿಗೆ ಸೂಚಿಸಿದ ಬಳಿಕ ಸಿಬ್ಬಂದಿ ಸಚಿವಾಲಯ ಈ ಕುರಿತು ಆದೇಶ ಹೊರಡಿಸಿದೆ. ಇಬ್ಬರ ಸೇವಾ ಅವಧಿ ಎರಡು ವರ್ಷಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.