ಡೆಹ್ರಾಡೂನ್: ಉತ್ತರಾಖಂಡದ ಕಾರ್ಬೆಟ್ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾನೂನುಬಾಹಿರ ನಿರ್ಮಾಣ ಚಟುವಟಿಕೆಗಳಲ್ಲಿ ಅಧಿಕಾರಿಗಳ ಪಾತ್ರ ಕುರಿತ ತನಿಖೆಯಿಂದ ರೋಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಐಎಫ್‌ಎಸ್ ಅಧಿಕಾರಿ ಸಂಜೀವ್ ಚತುರ್ವೇದಿ ಹಿಂದೆ ಸರಿದಿದ್ದಾರೆ.
ಚತುರ್ವೇದಿ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದಕ್ಕೆ ಹಿರಿಯ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.