ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ27,254 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 219 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ3.32 ಕೋಟಿಗೆ ಹೆಚ್ಚಿದ್ದು, ಸಾವಿನ ಸಂಖ್ಯೆ 4.42 ಲಕ್ಷಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.