ನವದೆಹಲಿ: ‘ದೆಹಲಿ ವಿಧಾನಸಭೆ ಚುನಾವಣೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಸ್ಪರ್ಧೆ’ ಎಂದಿದ್ದ ಬಿಜೆಪಿ ನಾಯಕ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಚುನಾವಣಾ ಅಧಿಕಾರಿಗಳು ಪೊಲೀಸರಿಗೆ ನಿರ್ದೇಶಿಸಿದ್ದಾರೆ.
ಜೊತೆಗೆ ಮಿಶ್ರಾ ಅವರು ಮಾಡಿದ್ದ ವಿವಾದಿತ ಟ್ವೀಟ್ ಅನ್ನು ತೆಗೆದುಹಾಕಲು ಟ್ವಿಟರ್‌ಗೆ ಚುನಾವಣಾ ಆಯೋಗ ಸೂಚಿಸಿದೆ.
ಇದನ್ನೂ ಓದಿ...ದೆಹಲಿ ಚುನಾವಣೆಭಾರತ–ಪಾಕ್ ನಡುವಿನ ಸ್ಪರ್ಧೆ:ಬಿಜೆಪಿ ನಾಯಕ ಕಪಿಲ್ ಮಿಶ್ರಾ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.