Aditya-L1 Live Telecast: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಆದಿತ್ಯ–ಎಲ್ 1 ಅಂತರಿಕ್ಷ ವೀಕ್ಷಣಾಲಯವನ್ನು ಶ್ರೀಹರಿಕೋಟಾದಿಂದ ಪಿಎಸ್‌ಎಲ್‌ವಿ–ಸಿ 57 ರಾಕೆಟ್ ಮೂಲಕ ಉಡ್ಡಯನ ಮಾಡಲಿದೆ. ಇಸ್ರೊದ ಮತ್ತೊಂದು ಮಹತ್ತರ ಹೆಜ್ಜೆಯನ್ನು ಇಂದು (ಶನಿವಾರ) ಬೆಳಿಗ್ಗೆ 11.50ಕ್ಕೆ ನೇರ ಪ್ರಸಾರದಲ್ಲಿ ಇಲ್ಲಿ ವೀಕ್ಷಿಸಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.