ADVERTISEMENT

ಶ್ರೀನಗರ | ಸೇನಾ ವಾಹನ ಪಲ್ಟಿ: ಯೋಧ ಸಾವು

ಪಿಟಿಐ
Published 26 ಅಕ್ಟೋಬರ್ 2024, 15:12 IST
Last Updated 26 ಅಕ್ಟೋಬರ್ 2024, 15:12 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಸೇನಾ ವಾಹನವು ಪಲ್ಟಿ ಹೊಡೆದ ಪರಿಣಾಮ ಯೋಧರೊಬ್ಬರು ಮೃತಪಟ್ಟಿದ್ದು, 13 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ADVERTISEMENT

ಶುಕ್ರವಾರ ರಾತ್ರಿ ಕಾರ್ಯಾಚರಣೆ ನಡೆಸುವ ವೇಳೆ ಅಪಘಾತ ಸಂಭವಿಸಿದ್ದು, ಸೇನೆಯ 9 ಸಿಬ್ಬಂದಿ ಮತ್ತು ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.