ಬಾಲಾಕೋಟ್ (ಜಮ್ಮು-ಕಾಶ್ಮೀರ): ಪಾಕಿಸ್ತಾನ ಸೇನೆಯು ಇಂದು(ಮಂಗಳವಾರ) ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಾಲಾಕೋಟ್ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘಿಸಿದೆ.
ಬಾಲಾಕೋಟ್ ವಲಯದ ನಿಯಂತ್ರಣ ರೇಖೆ (ಎಲ್ಒಸಿ)ಯಲ್ಲಿ ಸಣ್ಣ ಗಾತ್ರದ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿ, ಶೆಲ್ ದಾಳಿ ಮಾಡುವ ಮೂಲಕ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಪಾಕಿಸ್ತಾನ ಸೇನೆಯು ನಾಂದಿ ಹಾಡಿದೆ.
ಭಾರತೀಯ ಸೇನೆಯು ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಸೂಕ್ತವಾಗಿ ಪ್ರತಿಕ್ರಿಯಿಸಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.