ಶ್ರೀನಗರ: ಜಮ್ಮು– ಕಾಶ್ಮೀರದ ಬಂಡಿಪೋರಾದಲ್ಲಿ ಶುಕ್ರವಾರ ಉಗ್ರರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಪೊಲೀಸರೊಬ್ಬರು ಮೃತಪಟ್ಟಿದ್ದು, ಕನಿಷ್ಠ ಮೂವರು ಗಾಯಗೊಂಡಿದ್ದಾರೆ.
ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿ ತಂಡದ ಮೇಲೆ ಭಯೋತ್ಪಾದಕರು ಗ್ರೆನೇಡ್‌ನಿಂದ ದಾಳಿ ನಡೆಸಿದ್ದಾರೆ.
ಗಾಯಗೊಂಡವರನ್ನುಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಸಿಆರ್‌ಪಿಎಫ್‌ನ ಇಬ್ಬರು ಯೋಧರೂ ಸೇರಿದ್ದಾರೆ.
ಹೆಚ್ಚಿನ ಮಾಹಿತಿ ಬರಬೇಕಿದೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.