ನವದೆಹಲಿ:ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅಕ್ಟೋಬರ್ 8ರಿಂದ 16ರವರೆಗೆ ನಾಲ್ಕು ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಅಕ್ಟೋಬರ್ 20ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಶಲೀನ್ ಕಬ್ರಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.