ADVERTISEMENT

ಜೆಡಿಯು ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ತ್ಯಾಗಿ ರಾಜೀನಾಮೆ

ಪಿಟಿಐ
Published 1 ಸೆಪ್ಟೆಂಬರ್ 2024, 6:01 IST
Last Updated 1 ಸೆಪ್ಟೆಂಬರ್ 2024, 6:01 IST
<div class="paragraphs"><p> ಜೆಡಿಯು </p></div>

ಜೆಡಿಯು

   

ನವದೆಹಲಿ: ಜೆಡಿ(ಯು) ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಕೆ.ಸಿ. ತ್ಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಮಿತ್ರ ಪಕ್ಷ ಬಿಜೆಪಿ ಜೊತೆಗಿನ ಭಿನ್ನಾಭಿಪ್ರಾಯಗಳಿಂದಾಗಿ ಅವರು ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಜೆಡಿಯು ಪಕ್ಷದ ಮೂಲಗಳು ತಿಳಿಸಿವೆ. 

ADVERTISEMENT

ಈ ನಡುವೆ ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜೀವ್ ರಂಜನ್ ಪ್ರಸಾದ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

ಆದಾಗ್ಯೂ, ತ್ಯಾಗಿ ಅವರು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾಗಿ ಹೇಳಿಕೊಂಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.