ADVERTISEMENT

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ಮುಖ್ಯ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಆಗಸ್ಟ್ 2024, 10:10 IST
Last Updated 23 ಆಗಸ್ಟ್ 2024, 10:10 IST
<div class="paragraphs"><p>ಆರೋಪಿಯನ್ನು ನ್ಯಾಯಾಲಯದೆದುರು ಹಾಜರುಪಡಿಸಿದ ಪೊಲೀಸರು</p></div>

ಆರೋಪಿಯನ್ನು ನ್ಯಾಯಾಲಯದೆದುರು ಹಾಜರುಪಡಿಸಿದ ಪೊಲೀಸರು

   

ಪಿಟಿಐ ಚಿತ್ರ

ಕೋಲ್ಕತ್ತ: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸಂಜಯ್‌ ರಾಯ್‌ ಎಂಬಾತನನ್ನು ಇಲ್ಲಿನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ADVERTISEMENT

31 ವರ್ಷದ ವಿದ್ಯಾರ್ಥಿನಿಯ ಶವ ಇಲ್ಲಿನ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ಆಗಸ್ಟ್‌ 9ರಂದು ಪತ್ತೆಯಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಷ್ಟ್ರದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.