ನವದೆಹಲಿ: ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.
ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ‘ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಜೀ, ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಈ ಮೂಲಕ ರಾಜೀನಾಮೆ ಸಲ್ಲಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.