ನವದೆಹಲಿ: ಮುಂಬರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ‘ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ, ರಾಮ್ ವಿಲಾಸ್)’ ಸ್ಪರ್ಧಿಸಲಿದೆ ಎಂದು ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಸೋಮವಾರ ಘೋಷಿಸಿದ್ದಾರೆ.
ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಎಷ್ಟು ಸ್ಥಾನಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂಬುದರ ಬಗ್ಗೆ ಶೀಘ್ರ ತಿರ್ಮಾನಿಸಲಾಗುವುದು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.