ನವದೆಹಲಿ: ದೆಹಲಿಯಲ್ಲಿ ಗುರುವಾರ ಬೆಳಿಗ್ಗೆ ಲಘು ಭೂ ಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.8ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ ತಿಳಿಸಿದೆ.
‘ಪಶ್ಚಿಮ ದೆಹಲಿಯಲ್ಲಿ ಬೆಳಿಗ್ಗೆ 9.15ಕ್ಕೆ 15 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ’ ಎಂದು ಕೇಂದ್ರ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.