ADVERTISEMENT

ಅಂಡಮಾನ್ ಸಮುದ್ರದಲ್ಲಿ 4.2 ತೀವ್ರತೆಯ ಭೂಕಂಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಅಕ್ಟೋಬರ್ 2023, 3:33 IST
Last Updated 20 ಅಕ್ಟೋಬರ್ 2023, 3:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪೋರ್ಟ್ ಬ್ಲೇರ್: ಶುಕ್ರವಾರ ಬೆಳಿಗ್ಗೆ ಅಂಡಮಾನ್ ಸಮುದ್ರದಲ್ಲಿ ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಅ.20ರ ಮುಂಜಾನೆ 5:50ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಎನ್‌ಸಿಎಸ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದೆ. ಸೋಮವಾರ ಮುಂಜಾನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ರಿಕ್ಟರ್ ಮಾಪಕದಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT