ಮುಂಬೈ: ಮಹಾರಾಷ್ಟ್ರದ ಥಾಣೆಯ ಘೋಡ್ಬಂದರ್ ರಸ್ತೆಯಲ್ಲಿ ಅಪಘಾತಕ್ಕೀಡಾದ ಕಂಟೈನರ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
3 ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಅಪಘಾತಕ್ಕೀಡಾದ ಕಂಟೈನರ್ ಅನ್ನು ತೆರವುಗೊಳಿಸಲಾಗಿದ್ದು, ರಸ್ತೆಯನ್ನು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಯಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.