ADVERTISEMENT

ಪ್ರತಾಪಗಢ: ದಲಿತ ಯುವತಿ ಮೇಲೆ ಅತ್ಯಾಚಾರ

ಪಿಟಿಐ
Published 27 ಅಕ್ಟೋಬರ್ 2024, 14:07 IST
Last Updated 27 ಅಕ್ಟೋಬರ್ 2024, 14:07 IST
<div class="paragraphs"><p>ಅತ್ಯಾಚಾರ</p></div>

ಅತ್ಯಾಚಾರ

   

(ಪ್ರಾತಿನಿಧಿಕ ಚಿತ್ರ)

ಪ್ರತಾಪಗಢ (ಉತ್ತರ ಪ್ರದೇಶ): ಸಮೀಪದ ಗ್ರಾಮವೊಂದರ ವೃದ್ಧನು 25 ವರ್ಷದ ದಲಿತ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. 

ADVERTISEMENT

ರಿಖಿರಾಮ್ ಮೌರ್ಯ (65) ಆರೋಪಿ. ಕಳೆದ ವಾರ ಆರೋಪಿಯು ತನ್ನ ಮೇಲೆ ಅತ್ಯಾಚಾರ ಎಸಗಿ, ಯಾರಿಗಾದರೂ ವಿಷಯ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದ ಎಂದು ಸಂತ್ರಸ್ತೆಯು ದೂರಿನಲ್ಲಿ ತಿಳಿಸಿರುವುದಾಗಿ ಹೆಚ್ಚುವರಿ ಎಸ್‌ಪಿ ಸಂಜಯ್‌ ರೈ ಮಾಹಿತಿ ನೀಡಿದರು. 

ಪ್ರಕರಣದ ಕುರಿತು ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.